
ಪ್ರಗತಿವಾಹಿನಿ ಸುದ್ದಿ; ಕೊಡಗು: ಇಂಜಿನಿಯರ್ ಓರ್ವರು ಲಂಚ ಪಡೆಯುತ್ತಿದ್ದಾಗ ರೆದ್ ಹ್ಯಾಂದ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ಪಿ.ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಎಇಇ. 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎಇಇ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
49 ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್ ಗೆ ಅನುಮತಿ ನೀಡಲು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು 2 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
https://pragati.taskdun.com/shruti-hariharanarjun-sarjame-too-casetwist/