*BREAKING: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI*

ಪ್ರಗತಿವಾಹಿನಿ ಸುದ್ದಿ: 30 ಸಾವಿರ ಹಣ ಸ್ವೀಕರಿಸುತ್ತಿದ್ದ ವೇಳೆ ಪ್ರಭಾರ ಆರ್ ಐ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಮಧುಗಿರಿ ಕಸಬಾ ಹೋಬಳಿಯ ಪ್ರಭಾರ ಕಂದಾಯ ನಿರೀಕ್ಷಕ (RI) ನಾಗೇಶ್ ಲೋಕಾಯುಕ್ತ ಬಲೆಫ಼ೆ ಬಿದ್ದವರು. ಜಮೀನಿನ ಪೌತಿ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಆರ್ ಐ ನನ್ನು ಬಂಧಿಸಿದ್ದಾರೆ. ಮೂಲತಃ ಗ್ರಾಮಾಡಳಿತಾಧಿಕಾರಿಯಾಗಿದ್ದ (VA) ನಾಗೇಶ್ ಅವರು ಮಧುಗಿರಿ ಕಸಬಾ ಹೋಬಳಿಯ ಪ್ರಭಾರ … Continue reading *BREAKING: ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ RI*