Cancer Hospital 2
Laxmi Tai Society2
Beereshwara add32

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆಡಳಿತಾಧಿಕಾರಿ*

Anvekar 3

ಪ್ರಗತಿವಾಹಿನಿ ಸುದ್ದಿ: ವಿಕಲಚೇತನರಿಂದ ಲಂಚ ಪಡೆಯುತ್ತಿದ್ದಾಗ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ನಡೆದಿದೆ.

ಗ್ರಾಮ ಆಡಳಿತಾಧಿಕಾರಿ ಗಣೇಶ್ ಕೆ.ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕುಂಕುವಾ ಗ್ರಾಮದ ವೀರೇಶ್ ಎಂಬುವವರ ಸಹೋದರ ಹರ್ಷ ಎಂಬುವವರಿಗೆ ವಿಕಲಚೇತನ ಪ್ರಮಾಣಪತ್ರ ನೀಡಲು 6 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ. ಹಣ ಪಡೆಯುತ್ತಿದ್ದಾಗಲೇ ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Emergency Service

ದಾವಣಗೆರೆ ಲೋಕಾಯುಕ್ತ ಎಸ್ ಪಿ ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ದಾಳಿ ನಡೆದಿದೆ.


Gokak Jyotishi add 8-2
Bottom Add3
Bottom Ad 2

You cannot copy content of this page