*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆಡಳಿತಾಧಿಕಾರಿ*
ಪ್ರಗತಿವಾಹಿನಿ ಸುದ್ದಿ: ವಿಕಲಚೇತನರಿಂದ ಲಂಚ ಪಡೆಯುತ್ತಿದ್ದಾಗ ಗ್ರಾಮ ಆಡಳಿತಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ ನಡೆದಿದೆ. ಗ್ರಾಮ ಆಡಳಿತಾಧಿಕಾರಿ ಗಣೇಶ್ ಕೆ.ಜಿ ಲೋಕಾಯುಕ್ತ ಬಲೆಗೆ ಬಿದ್ದವರು. ಕುಂಕುವಾ ಗ್ರಾಮದ ವೀರೇಶ್ ಎಂಬುವವರ ಸಹೋದರ ಹರ್ಷ ಎಂಬುವವರಿಗೆ ವಿಕಲಚೇತನ ಪ್ರಮಾಣಪತ್ರ ನೀಡಲು 6 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ. ಹಣ ಪಡೆಯುತ್ತಿದ್ದಾಗಲೇ ಲೊಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ ಪಿ ಎಂ.ಎಸ್.ಕೌಲಾಪೂರೆ ನೇತೃತ್ವದಲ್ಲಿ ದಾಳಿ ನಡೆದಿದೆ. *ಬೈಕ್ ಸವಾರನ ಮೇಲೆ … Continue reading *ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಆಡಳಿತಾಧಿಕಾರಿ*
Copy and paste this URL into your WordPress site to embed
Copy and paste this code into your site to embed