*1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PWD ಇಲಾಖೆ ಅಧಿಕಾರಿಗಳು*
ಪ್ರಗತಿವಾಹಿನಿ ಸುದ್ದಿ: ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿಜಯನಗರದಲ್ಲಿ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು 1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ಇಂದು ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.Home add … Continue reading *1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PWD ಇಲಾಖೆ ಅಧಿಕಾರಿಗಳು*
Copy and paste this URL into your WordPress site to embed
Copy and paste this code into your site to embed