*ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವರ ಸುದೀರ್ಘ ಸಭೆ*
ಪ್ರಗತಿವಾಹಿನಿ ಸುದ್ದಿ: ಸೆಪ್ಟೆಂಬರ್ ಮೊದಲ ವಾರದೊಳಗೆ ಕೌನ್ಸಿಲಿಂಗ್ ವರ್ಗಾವಣೆ ಪೂರ್ಣಗೊಳಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಇಲಾಖೆಯ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವರ್ಗದ ನೌಕರರು, ಸಿಬ್ಬಂದಿಗಳ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ನಡೆಯುತ್ತಿದ್ದು, ಶೀಘ್ರಗತಿಯಲ್ಲಿ ಪ್ರಕ್ರೀಯೆ ಪೂರ್ಣಗೊಳಿಸಬೇಕು ಎಂದರು. ಸೆಪ್ಟೆಂಬರ್ ಮೊದಲವಾರದಲ್ಲಿ ವೈದ್ಯಾಧಿಕಾರಿಗಳ ಜೇಷ್ಠತಾ ಪಟ್ಟಿ ತಯಾರಾಗಬೇಕು.. ಹಲವು ವೈದ್ಯರು ಕೌನ್ಸಿಲಿಂಗ್ ಎದುರು ನೋಡುತ್ತಿದ್ದಾರೆ. ಕೌನ್ಸಿಲಿಂಗ್ ಪ್ರಕ್ರೀಯೆಯಲ್ಲಿ … Continue reading *ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವರ ಸುದೀರ್ಘ ಸಭೆ*
Copy and paste this URL into your WordPress site to embed
Copy and paste this code into your site to embed