*ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮುರಿಯಲಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು … Continue reading *ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ: ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*