*ಯಲ್ಲಾಪುರದಲ್ಲಿ ಭೀಕರ ಅಪಘಾತ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ ಬಿದ್ದು 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಬೆಳಿಗ್ಗೆ ಈ ದುರಂತ ಸಂಭವಿಸಿದೆ. ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಗುಳ್ಳಾಪುರದ ಬಳಿ ಘಟ್ಟ ಪ್ರದೇಶದಲ್ಲಿ ಲಾರಿ ಪಲ್ಟಿಯಾಗಿ ಬಿದ್ದಿದೆ. ಪರಿಣಾಮ ಸ್ಥಳದಲ್ಲೇ 10 ಜನರು ಸಾವನ್ನಪ್ಪಿದ್ದಾರೆ. 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮುಂಜಾನೆ ಮಂಜು ಕವಿದ ವಾತಾವರಣ, ಘಟ್ಟ ಪ್ರದೇಶದಲ್ಲಿ … Continue reading *ಯಲ್ಲಾಪುರದಲ್ಲಿ ಭೀಕರ ಅಪಘಾತ: 10 ಜನರು ದುರ್ಮರಣ*