*ಕಾಲೇಜು ವಿದ್ಯಾರ್ಥಿ ಮೇಲೆಯೇ ಹರಿದ ಲಾರಿ: ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಲಾರಿ ಹರಿದು ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ಹಾಲಾಡಿ ರಸ್ತೆಯಲ್ಲಿ ನಡೆದಿದೆ. ಧನುಷ್ ಮೃತ ವಿದ್ಯಾರ್ಥಿ. ಕೋಟೇಶ್ವರದ ವರದರಾಜ ಶೆಟ್ಟಿ ಕಾಲೇಜಿನಲ್ಲಿ ಪ್ರಥಮ ಬಿಎಸ್ ಸಿ ಓದುತ್ತಿದ್ದ. ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.Home add -Advt ಎದುರಿನಿಂದ ಬರುತ್ತಿದ್ದ ಕಾರು ತಪ್ಪಿಸಲು ಹೋಗಿ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡು ಫುಟ್ ಪಾತ್ ಮೇಲೆ ನಡೆದು … Continue reading *ಕಾಲೇಜು ವಿದ್ಯಾರ್ಥಿ ಮೇಲೆಯೇ ಹರಿದ ಲಾರಿ: ಸ್ಥಳದಲ್ಲೇ ಸಾವು*