*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ನೆಲಮಂಗಲದ ಕುಣಿಗಲ್ ಬೈಪಾಸ್ ಬಳಿ ಈ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮೃತರನ್ನು ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (21) ಹಾಗೂ ಸಹನಾ (31) ಮೃತರು. ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಲಾರಿ ಜಪ್ತಿ ಮಾಡಿ … Continue reading *ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed