*ಮತ್ತೊಂದು ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದದರೆ. ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.Home add -Advt ಬಾಗಲಕೋಟೆ ಮೂಲದ ಚಟ್ನಿಹಾಳು ಗ್ರಾಮದ ಮುತ್ತಪ್ಪ ಪೂಜಾರ್(35) ಹಾಗೂ ಪತ್ನಿ ರೇಣುಕಾ (30) ಮೃತ ದುರ್ದೈವಿಗಳು. ಮಕ್ಕಳಾದ ಅನುಶ್ರೀ (9), ರೂಪಶ್ರೀ (6), ಖುಷಿ (4) ಗಂಭೀರವಾಗಿ ಗಾಯಗೊಂಡಿದ್ದಾರೆ. ಮುತ್ತಪ್ಪ … Continue reading *ಮತ್ತೊಂದು ಭೀಕರ ಅಪಘಾತ: ದಂಪತಿ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed