*ಲಾರಿ-ಕಾರು ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದೆ. ಗದಗದಿಂದ ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಕುಟುಂಬವೊಂದು ಕಾರಿನಲ್ಲಿ ಬರುತ್ತಿತ್ತು. ಈ ವೇಳೆ ಲಾರಿ ಡಿಕ್ಕಿಯಾಗಿದೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಶಿವಲಿಂಗಗೌಡ (60) ಹಾಗೂ ಪ್ರಮಳಿ (55) ಮೃತ ದುರ್ದೌವಿಗಳು. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Home add -Advt *ನಡುರಸ್ತೆಯಲ್ಲಿಯೇ ಪತಿಯಿಂದ ಪತ್ನಿಯ ಮೇಲೆ … Continue reading *ಲಾರಿ-ಕಾರು ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ*
Copy and paste this URL into your WordPress site to embed
Copy and paste this code into your site to embed