*ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಜನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರ ಕೈಪಮಂಗಲಂ ಸಮೀಪದ ಪಣಂಬಿಕ್ಕುನ್ನು ಎಂಬಲ್ಲಿ ಈ ದುರಂತ ಸಂಭವಿಸಿದ್ದು, ಮೃತರೆಲ್ಲರೂ ತಮಿಳುನಾಡು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.Home add -Advt ತಮಿಳುನಾಡಿನಿಂದ ಕೇರಳ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ತಂಡ ಪ್ರಸಿದ್ಧ ಗುರುವಾಯೂರು ಶ್ರೀಕೃಷ್ಣ ದೇವಸ್ಥಾನದ … Continue reading *ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಜನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed