*ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಕಾರು; ತಾಯಿ-ಮಗು ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಕಾರಿನ ನಡುವೆ ಸಂಭವಿದ ಅಪಘಾತದಲ್ಲಿ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಘಟನೆಯಲ್ಲಿ ತಾಯಿ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ. ಬೆಂಗಳೂರಿನ ನೈಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಕುಟುಂಬದ ನಾಲ್ವರು ಪ್ರಯಾಣಿಸುತ್ತಿದ್ದರು. ಅಪಘಾತದ ಭೀಕರತೆಗೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಧಗ ಧಗಿಸಿ ಉರಿದಿದೆ. ಕಾರಿನಲ್ಲಿದ್ದ ತಾಯಿ ಹಾಗೂ ಮಗು ಸಜೀವ ದಹನವಾಗಿದ್ದಾರೆ. ಪತಿ ಹಾಗೂ ಇನ್ನೋರ್ವ … Continue reading *ಭೀಕರ ಅಪಘಾತದಲ್ಲಿ ಹೊತ್ತಿ ಉರಿದ ಕಾರು; ತಾಯಿ-ಮಗು ಸಜೀವ ದಹನ*