*ಬಸ್‌ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿ ನಗರದ ಹೊರವಲಯದ ಹೊಸರಿತ್ತಿ ಗ್ರಾಮದ ಸಮೀಪ ನಡೆದಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ಹೊಸರಿತ್ತಿ ಗ್ರಾಮದ ಬಳಿ ಸಾಗುತ್ತಿದ್ದ ವೇಳೆ ಎದುರಿನಿಂದ ಬಂದ ಲಾರಿ ಬಸ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ … Continue reading *ಬಸ್‌ಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ*
Copy and paste this URL into your WordPress site to embed
Copy and paste this code into your site to embed