*ನಾಲೆಗೆ ಉರುಳಿ ಬಿದ್ದ ಲಾರಿ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಅಕ್ಕಿ ಲೋಡ್ ಮಾಡಿಕೊಂಡು ಹೊರಟಿದ್ದ ಲಾರಿಯೊಂದು ಹೇಮಾವತಿ ನಾಲೆಗೆ ಉರುಳಿ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಸಂಭವಿಸಿದೆ. ತುಮಕೂರು ಜಿಲ್ಲೆಯ  ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ಈ ಭೀಕರ ಅಪಘಾತ ನಡೆದಿದೆ. ಆಂಧ್ರಪ್ರದೇಶದ ಬನಗಾನಪಲ್ಲಿಯಿಂದ ಕೇರಳಕ್ಕೆ ಅಕ್ಕಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯು ಕುರುಡಿಹಳ್ಳಿ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಲಾರಿಯು ಪಕ್ಕದಲ್ಲಿದ್ದ … Continue reading *ನಾಲೆಗೆ ಉರುಳಿ ಬಿದ್ದ ಲಾರಿ: ಓರ್ವ ಸಾವು*