*ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಗಳ ಮೇಲೆ ಹರಿದ ಲಾರಿ: ಐವರು ಸಾವು*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ. ವೇಗವಾಗಿ ಬಂದ ಲಾರಿಯೊಂದು ರಸ್ತೆಯಲ್ಲಿದ್ದವರ ಮೇಲೆ ಹರಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ಆರು ಜನರ ಮೇಲೆ ವೇಗವಾಗಿ ಬಂದ ಟ್ರಕ್ ಅಪ್ಪಳಿಸಿದೆ. ಲಾರಿಯ ಚಕ್ರಕ್ಕೆ ಸಿಲುಕಿದ ಐವರು ಪುರುಷರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡರೆ, ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ … Continue reading *ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಚಾರಿಗಳ ಮೇಲೆ ಹರಿದ ಲಾರಿ: ಐವರು ಸಾವು*
Copy and paste this URL into your WordPress site to embed
Copy and paste this code into your site to embed