*ಅನ್ನಭಾಗ್ಯ ಅಕ್ಕಿ ಸಾಗಾಣೆ ಬಂದ್: ಇಂದು ಮಧ್ಯರಾತ್ರಿಯಿಂದಲೇ ಆರಂಭವಾಗಲಿದೆ ಲಾರಿ ಮಾಲಿಕರ ಮುಷ್ಕರ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಣಿಕೆ ಲಾರಿಗಳು ಮುಷ್ಕರಕ್ಕೆ ನಿರ್ಧರಿಸಿವೆ. ರಾಜ್ಯ ಸರ್ಕಾರ ಕೋಟಿ ಕೋಟಿ ಹಣ ಪಾವತಿ ಮಾಡದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿಯಿಂದಲೇ ಧರಣಿ ನಡೆಸಲು ಮುಂದಾಗಿದ್ದಾರೆ. ಅನ್ನಭಾಗ್ಯ ಲಾರಿ ಮಾಲೀಕರಿಗೆ 250 ಕೋಟಿ ಹಣವನ್ನು ಪಾವತಿ ಮಾಡದೇ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಕಳೆದ 5-6 ತಿಂಗಳಿಂದ ಲಾರಿ ಮಾಲೀಕರಿಗೆ, ಚಾಲಕರಿಗೆ ಬಿಲ್ ಗಳು ಪಾವತಿಯಾಗಿಲ್ಲ. ಈ ಹಿಂದೆಯೇ ಲಾರಿ ಮಾಲೀಕರ ಸಂಘದ … Continue reading *ಅನ್ನಭಾಗ್ಯ ಅಕ್ಕಿ ಸಾಗಾಣೆ ಬಂದ್: ಇಂದು ಮಧ್ಯರಾತ್ರಿಯಿಂದಲೇ ಆರಂಭವಾಗಲಿದೆ ಲಾರಿ ಮಾಲಿಕರ ಮುಷ್ಕರ*