*ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಭೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ಮುಷ್ಕರ ನಿರತ ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯ ಮುಖ್ಯಾಂಶಗಳು: • ಈ ಬಾರಿ ಬಜೆಟ್ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು. • ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ … Continue reading *ಲಾರಿ ಮಾಲಿಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಭೆ*