*ಮರಳು ತುಂಬಿದ ಲಾರಿ ಪಲ್ಟಿ: ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಸ್ತೆಬದಿ ಕೆಲಸ ಮಾಡುತ್ತಿದ್ದವರ ಮೇಲೆ ಮರಳು ತುಂಬಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಬನಸ್ಕಾಂತ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೂವರು ಮಹಿಳೆಯರು ಹಾಗೂ ಓರ್ವ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ದುರತ ಸಂಭವಿಸಿದೆ. ಟ್ರಕ್ ಚಾಲಕ ಕಿರಿದಾದ ತಿರುವು ಮೂಲಕ ಚಲಿಸಲು ಪ್ರಯತ್ನಿಸುತ್ತಿದ್ದ ಈ ವೇಳೆ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದುಇ ಕೆಲಸ ಮಾಡುತ್ತಿದ್ದ ಮಹಿಳೆಯರ ಮೇಲೆ … Continue reading *ಮರಳು ತುಂಬಿದ ಲಾರಿ ಪಲ್ಟಿ: ನಾಲ್ವರು ದುರ್ಮರಣ*