*ಘಟಪ್ರಭಾ ನದಿಗೆ ಉರುಳಿ ಬಿದ್ದ ಲಾರಿ*
ಪ್ರಗತಿವಾಹಿನಿ ಸುದ್ದಿ: ಘಟಪ್ರಭಾ ನದಿಗೆ ಲಾರಿ ಉರುಳಿ ಬಿದ್ದಿರುವ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ಏಕಾಏಕಿ ಘಟಪ್ರಭಾ ನದಿಗೆ ಉರುಳಿ ಬಿದ್ದಿದೆ. ತಕ್ಷಣ ಲಾರಿ ಚಾಲಕ ಈಜಿ ದಡ ಸೇರಿ ಬಚಾವ್ ಆಗಿದ್ದಾನೆ.Home add -Advt ರಾಷ್ಟ್ರೀಯ ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿ ಹಾಗೂ ರಸ್ತೆಗೆ ತಡೆಗೋಡೆ ನಿರ್ಮಾಣ ಮಾಡದಿರುವ ಹಿನ್ನೆಲೆಯಲ್ಲಿ ಲಾರಿ ಅಪಘಾತಕ್ಕೀಡಾಗಿದ್ದು, ನದಿಗೆ ಉರುಳಿ ಬಿದ್ದಿದೆ. ಸದ್ಯ ಜೆಸಿಬಿ ಸಹಾಯದಿಂದಾಗಿ ಲಾರಿ ಮೇಲಕೆತ್ತುವ ಕಾರ್ಯಾಚರಣೆ ನಡೆಸಲಾಗಿದೆ. ಕಾಕತಿ … Continue reading *ಘಟಪ್ರಭಾ ನದಿಗೆ ಉರುಳಿ ಬಿದ್ದ ಲಾರಿ*
Copy and paste this URL into your WordPress site to embed
Copy and paste this code into your site to embed