*ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ; ರಸ್ತೆ ತಡೆದು ಸ್ಥಳೀಯರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಧಾರವಾಡದ ಸಂಪಿಗೆ ನಗರದ ಬಳಿ ಲಾರಿ ಹಾಗೂ ಆಟೋ ನಡುವೆ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಆಟೋ ಚಾಲಕ ರಮೇಶ್ ಹಂಚಿನಮನಿ (55), ಮರೆವ್ವ ಹಂಚಿನಮನಿ ಹಾಗೂ ಪ್ರಣವ್ (6) ಮೃತ ದುರ್ದೈವಿಗಳು. ಅಪಘಾತದಲ್ಲಿ ರೇಣುಕಾ (25) ಹಾಗೂ ಪೃಥ್ವಿ (5) ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ರಸ್ತೆ ಹಂಪು ಇಲ್ಲದಿರುವುದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು … Continue reading *ಮತ್ತೊಂದು ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ; ರಸ್ತೆ ತಡೆದು ಸ್ಥಳೀಯರ ಪ್ರತಿಭಟನೆ*