*ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಮಾಗಡಿ ತಾಲೂಕಿನ ಮರೂರು ಬಳಿ ಈ ದುರಂತ ಸಂಭವಿಸಿದೆ. ಮತ್ತೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಅಪಘಾತದಲ್ಲಿ 21 ವರ್ಷದ ಅಭಿಷೇಕ್ ಹಾಗೂ ಮನೋಜ್ ಮೃತ ಪಟ್ಟಿದ್ದಾರೆ. ನವೀನ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ವಿದ್ಯಾರ್ಥಿಗಳು ಬೆಂಗಳೂರಿನಿಂದ ಕುಣಿಗಲ್ ಕಡೆ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದರು. ಈ … Continue reading *ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed