*ಬೈಕ್ ಮೇಲೆ ಹರಿದ ಲಾರಿ: ಸ್ಥಳದಲ್ಲೇ 3 ವರ್ಷದ ಮಗು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 3 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರದ ಕಸ್ತೂರು ಗೇಟ್ ಬಳಿ ನಡೆದಿದೆ. ದಂಪತಿ ಹಾಗೂ ಮಗು ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಬೈಕ್ ಮೇಲೆಯೇ ಹರಿದು ಹೋಗಿದೆ. ಸ್ಥಳದಲ್ಲೇ 3 ವರ್ಷದ ಮಗು ಸಾವನ್ನಪ್ಪಿದೆ. ಧನ್ವಿತ್ (3) ಮೃತ ಮಗು. ಮಗುವಿನ ತಂದೆ ಆಂಜನೇಯ ಹಾಗೂ ತಾಯಿ ಮಮತಾ … Continue reading *ಬೈಕ್ ಮೇಲೆ ಹರಿದ ಲಾರಿ: ಸ್ಥಳದಲ್ಲೇ 3 ವರ್ಷದ ಮಗು ದುರ್ಮರಣ*