Cancer Hospital 2
Laxmi Tai Society2
Beereshwara add32

*ಭೀಕರ ರಸ್ತೆ ಅಪಘಾತ; ವಕೀಲ ಸ್ಥಳದಲ್ಲೇ ದುರ್ಮರಣ*

Anvekar 3

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಕೀಲರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ದಾಬಸ್ ಪೇಟೆ ಬಳಿ ಈ ದುರಂತ ಸಂಭವಿಸಿದೆ. ತುಮಕೂರಿನ ದಿಬ್ಬೂರಿನ ಗೋವಿಂದರಾಜು (48) ಮೃತ ದುರ್ದೈವಿ. ಅಪಘಾತದ ಬಳಿಕ ಸ್ಥಳದಲ್ಲೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

Emergency Service

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Gokak Jyotishi add 8-2
Bottom Add3
Bottom Ad 2

You cannot copy content of this page