*ಭೀಕರ ಅಪಘಾತಕ್ಕೆ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ಹಾಸನ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬಿ.ಕಾಟಿಹಳ್ಲಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ ಮಗ ಸತೀಶ್ (40) ಮೃತ ದುರ್ದೈವಿಗಳು. ಅಪಘಾತದ ಭೀಕರತೆಗೆ ಬೈಕ್ ನಲ್ಲಿದ್ದ ತಾಯಿ ಹಾಗೂ ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳಕ್ಕೆ ಧಾವಿಸಿದ ಸ್ಥಳೀಯರು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಲಾರಿಗಳು … Continue reading *ಭೀಕರ ಅಪಘಾತಕ್ಕೆ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವು*