*ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಲಿ ತಾಲೂಕಿನ ಕಿರೆಸೂರು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಐವರು ಮೃತಪಟ್ಟಿದ್ದಾರೆ. ಮೃತರನ್ನು ಸಾಗರದ ಮುರುಕೈ ಗ್ರಾಮದ ಶ್ವೇತಾ(29), ಅಂಜಲಿ (26), ಸಂದೀಪ್ (26) ವಿಠಲ (55), ಶಶಿಕಲಾ (40) ಎಂದು ಗುರುತಿಸಲಾಗಿದೆ.Home add -Advt ಹೋಟೆಲ್ ವ್ಯಾಪರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. … Continue reading *ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed