*ಭೀಕರ ಅಪಘಾತ: ಸ್ಥಳದಲ್ಲೇ ಕಾರಿನಲ್ಲಿದ್ದ ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಬಳಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಬೆಂಗಳುರು ಮೂಲದವರು ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಪತ್ತೆಯಾಗಿಲ್ಲ.Home add -Advt ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. *ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ: ಕುಡುಕ ಮಗನನ್ನೇ ಹತ್ಯೆಗೈದ ತಂದೆ*