Latest

*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲಾರಿ ಕಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ವಿಜಯಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button