*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಲಾರಿ ಕಾರಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ವಿಜಯಪುರ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿತ್ರದುರ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. *ಚಂಡಮಾರುತದ ಅಬ್ಬರ; ಸಮುದ್ರದ ಅಲೆಗಳ ಹೊಡೆತಕ್ಕೆ ಕುಸಿದು ಬಿದ್ದ ಮನೆ; ಭಾರಿ ಮಳೆ ಮುನ್ಸೂಚನೆ*
Copy and paste this URL into your WordPress site to embed
Copy and paste this code into your site to embed