*ಲಾರಿ ಹಾಗೂ ಕಾರು ಭೀಕರ ಅಪಘಾತ; ಗುಜರಿ ಅಂಗಡಿಗೆ ಡಿಕ್ಕಿ ಹೊಡೆದು ಹೊತ್ತಿಕೊಂಡ ಬೆಂಕಿ: ಓರ್ವ ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ಕಬ್ಬಿಣದ ಕಂಬಿ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಗುಜರಿ ಅಂಗಡಿಗೆ ಗುದ್ದಿದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಓರ್ವ ಸಜೀವದಹನವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕುರುಬರಹಳ್ಳಿ ಬಳಿ ಈ ಘಟನೆ ನಡೆದಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಮಲಗಿದ್ದ ಅಂಬದಾಸ್ (೨೨) ಎಂಬ ಯುವಕ ಮೃತಪಟ್ಟಿದ್ದಾರೆ. ಲಾರಿ ಚಾಅಲಕ ಶರ್ಮಾ ಎಂಬುವವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರದಿಂದ ಸುಂಕದಕಟ್ಟೆಗೆ ಕಬ್ಬಿಣದ ಕಂಬಿ ಸಾಗಿಸಲಾಗುತ್ತಿತ್ತು. ಕುರುಬರಹಳ್ಳಿಬಳಿ ಇಳಿಜಾರಿನಲ್ಲಿ ಲಾರಿ ಚಾಲಕನ … Continue reading *ಲಾರಿ ಹಾಗೂ ಕಾರು ಭೀಕರ ಅಪಘಾತ; ಗುಜರಿ ಅಂಗಡಿಗೆ ಡಿಕ್ಕಿ ಹೊಡೆದು ಹೊತ್ತಿಕೊಂಡ ಬೆಂಕಿ: ಓರ್ವ ಸಜೀವದಹನ*
Copy and paste this URL into your WordPress site to embed
Copy and paste this code into your site to embed