Kannada NewsKarnataka NewsLatest

*ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಗಹತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ತುಮಕೂರು ತಾಲೂಕಿನ ನೆಲಹಾಳ್ ಬಳಿ ರಾಷ್ಟ್ರ್ಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರೆಲ್ಲರೂ ಬೆಂಗಳೂರು ಮೂಲದವರು. ಮೃತರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸದಿಂದ ಇಂದು ಬೆಂಗಳೂರುಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

Home add -Advt

Related Articles

Back to top button