*ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಟಿಟಿ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಚೆನ್ನಪಟ್ಟಣದ ಚಾಮುಂಡೇಶ್ವರಿ ಕಾಲೇಜು ಬಳಿ ಈ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚೆನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಇಬ್ಬರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ಶಿಫ್ಟ ಮಾಡಲಾಗಿದೆ. ಟಿಟಿಯಲ್ಲಿದ್ದವರು ಮದುವೆ ಸಮಾರಂಭ ಮುಗಿಸಿಕೊಂಡು ವಾಪಾಸ್ ಆಗುತ್ತಿದ್ದರು. ಮೃತರನ್ನು ಸೋಮಲಿಂಗಪ್ಪ, ಶಿವಲಿಂಗಪ್ಪ, ರಾಜೇಶ್ವರಿ ಎಂದು … Continue reading *ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*