*ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ ಮತ್ತೊಂದು ಲವ್ ಜಿಹಾದ್ ಪ್ರಕರಣ*

ಪ್ರಗತಿವಾಹಿನಿ ಸುದ್ದಿ: ಹಿಂದೂ ಯುವತಿಯೊಬ್ಬಳು ಮುಸ್ಲೀಂ ಯುವಕನೊಂದಿಗೆ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.Home add -Advt ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಕರಾವಳಿಯಲ್ಲಿ ಲವ್ ಜಿಹಾದ್ ಪ್ರಕರಣ ಮತ್ತೆ ಸಂಚಲನ ಸೃಷ್ಟಿಸಿದೆ. ಕೇರಳದ ಕಾಸರಗೋಡು ಮೂಲದ ಯುವತಿ, ಮಂಗಳೂರಿನ ಸುರತ್ಕಲ್ ಅನ್ಯಕೋಮಿನ ಯುವಕನೊಂದಿಗೆ ಪರಾರಿಯಾಗಿರುವ ಆರೋಪ ಕೇಳಿಬಂದಿದೆ. ಮಗಳನ್ನು ಮರಳಿ ಮನೆಗೆ ಕಳುಹಿಸುವಂತೆ ಹೆತ್ತವರು ಕಣ್ಣೀರು ಹಾಕುತ್ತಿದ್ದಾರೆ. ಮಂಗಳೂರಿನ ಮುಕ್ಕದಲ್ಲಿ ಕ್ರಿಮಿನಾಲಜಿ ಓದುತ್ತಿದ್ದ ಯುವತಿ ಸುರತ್ಕಲ್ ನ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ … Continue reading *ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ ಮತ್ತೊಂದು ಲವ್ ಜಿಹಾದ್ ಪ್ರಕರಣ*