*ಮತಾಂತರಕ್ಕೆ ಒಪ್ಪದ ಪತ್ನಿಗೆ ಕಿರುಕುಳ, ಬೆದರಿಕೆ: ಪತಿ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಮತಾಂತರಕ್ಕೆ ಒಪ್ಪದ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಮುಜಾಹಿದ್ ಖಾನ್ ವಿರುದ್ಧ ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿಯೇ ಪತಿಯ ವಿರುದ್ಧ ದೂರು ನೀಡಿದ್ದಾರೆ. ಲವ್ ಜಿಹಾದ್ ಪ್ರಕರಣ ತಡೆಯುವ ನಿಟ್ಟಿನಲ್ಲಿ ಶ್ರೀರಾಮಸೇನೆ ಆರಂಭಿಸಿದ್ದ ಸಹಾಯವಾಣಿಗೆ ಕರೆ ಮಾಡಿದ್ದ ಮಹಿಳೆ ಪತಿಯ ವಿರುದ್ಧ ದೂರು ನೀಡಿದ್ದರು. ಮತಾಂತರಕ್ಕೆ ಯತ್ನಿಸುತ್ತಿರುವುದಾಗಿ ಕಿರುಕುಳ ನೀಡಿ ಬೆದರಿಕೆ ಹಾಕುತ್ತಿರುವುದಾಗಿ ಸಂಕಷ್ಟ ತೋಡಿಕೊಂಡಿದ್ದರು.Home add -Advt ಕಲಘಟಗಿ … Continue reading *ಮತಾಂತರಕ್ಕೆ ಒಪ್ಪದ ಪತ್ನಿಗೆ ಕಿರುಕುಳ, ಬೆದರಿಕೆ: ಪತಿ ವಿರುದ್ಧ ದೂರು ದಾಖಲು*