*ಪ್ರೀತಿ-ಪ್ರೇಮವೆಂದು ಸುತ್ತಾಡಿ ಮಹಿಳೆಗೆ ಮೋಸ: 3 ಬಾರಿ ಅಬಾರ್ಷನ್ ಮಾಡಿಸಿ ಕೈಕೊಟ್ಟ ಯುವಕ*

ಪ್ರಗತಿವಾಹಿನಿ ಸುದ್ದಿ: ಹಳೇ ಪ್ರೇಯಸಿಗೆ ವಿವಾಹವಾಗಿದ್ದರೂ ಆಕೆಯ ಸಂಸರಾ ಹಾಳು ಮಾಡಿ, ಪ್ರೀತಿ-ಪ್ರೇಮದ ಹೆಸರಲ್ಲಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ ಮೂರು ಬಾರಿ ಅಬಾರ್ಷನ್ ಮಾಡಿಸಿದ್ದ ಯುವಕ ರಿಜಿಸ್ಟರ್ ಮ್ಯಾರೇಜ್ ಆಗುವಾಗ ನಾಪತ್ತೆಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ಕೊಳ್ಳೆಗಾಲ ಮೂಲದ ಕ್ಲಿಂಟನ್ ಮೋಸ ಮಾಡಿ ಕೈಕೊಟ್ಟಿರುವ ಯುವಕ. ಆರಂಭದಲ್ಲಿ ನರ್ಸಿಂಗ್ ಓದುತ್ತಿದ್ದ ಯುವತಿಗೆ ಪರಿಚಯನಾದ ಕ್ಲಿಂಟನ್ ಬಳಿಕ ಯುವತಿಯನ್ನು ಪ್ರೀತಿಸುತ್ತಿದ್ದ. ಇಬ್ಬರ ವಿಷಯ ಯುವತಿಯ ಮನೆಯವರಿಗೆ ಗೊತ್ತಾಗಿ ಕ್ಲಿಂಟನ್ ಪೋಷಕರಿಗೆ ತಿಳಿಸಿದ್ದಾರೆ. ಪ್ರೀತಿ-ಪ್ರೇಮ ಎಂದು ಅಲೆದಾಡುವುದನ್ನು … Continue reading *ಪ್ರೀತಿ-ಪ್ರೇಮವೆಂದು ಸುತ್ತಾಡಿ ಮಹಿಳೆಗೆ ಮೋಸ: 3 ಬಾರಿ ಅಬಾರ್ಷನ್ ಮಾಡಿಸಿ ಕೈಕೊಟ್ಟ ಯುವಕ*