*ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯೊಂದಿಗೆ ದೈಹಿಕ ಸಂಪರ್ಕ*: *ದುಬಾರಿ ಬೈಕ್, ಐಫೋನ್ ಪಡೆದು ಪ್ರಿಯಕರ ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ: ಯುವಕನೊಬ್ಬ ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ಆಕೆಯಿಂದ ದುಬಾರಿ ಬೈಕ್, ಐಫೋನ್ ಪಡೆದು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಐದು ತಿಂಗಳು ಲವ್​ ಮಾಡಿ ಬಳಿಕ ಮದುವೆ ಆಗಲ್ಲ ಎಂದು ಪ್ರಿಯಕರ ಪರಾರಿ ಆಗಿದ್ದಾನೆ. ಇತ್ತ ಆತನಿಗಾಗಿ ಹುಡುಕಿ ಹುಡುಕಿ ಸುಸ್ತಾದ ಮಹಿಳೆ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಮಹಿಳೆ ವೃತ್ತಿಯಲ್ಲಿ ಆರ್ಕಿಟೆಕ್ಟ್ ಆಗಿದ್ದು, ಸುಮಾರು 20 ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, … Continue reading *ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಯೊಂದಿಗೆ ದೈಹಿಕ ಸಂಪರ್ಕ*: *ದುಬಾರಿ ಬೈಕ್, ಐಫೋನ್ ಪಡೆದು ಪ್ರಿಯಕರ ಎಸ್ಕೇಪ್*