*ಪ್ರೀತಿಸಿದ ಯುವತಿಯನ್ನು ಕೊಲೆಗೈದು ಹೂತಿಟ್ಟ ಯುವಕ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಪ್ರೀತಿಸಿದ ಯುವಕನೊಬ್ಬ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆಗೈದು ಹೂತಿಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಎರಡುವರೆ ವರ್ಷಗಳಿಂದ ಪ್ರೀತಿಸಿದ್ದ ಯುವತಿ ತನ್ನನ್ನು ಮದುವೆಯಾಗು ಎಂದು ಹಠ ಹಿಡಿದಿದ್ದಕ್ಕೆ ಯುವಕ ಆಕೆಯನ್ನು ಕೊಲೆಗೈದು ಹೂತಿಟ್ಟು ಸೈಲೆಂಟಾಗಿದ್ದ. ಯುವತಿಯ ಪೋಷಕರು ನೀಡಿದ ದೂರಿನ ಬೆನ್ನಲ್ಲೇ ಆರೋಪಿ ಯುವಕ ಸಿಕ್ಕಿ ಬಿದ್ದಿದ್ದು, ಅರೆಸ್ಟ್ ಆಗಿದ್ದಾನೆ.Home add -Advt ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೌಮ್ಯ ಕೊಲೆಯಾದ ಯುವತಿ.ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಸೃಜನ್ … Continue reading *ಪ್ರೀತಿಸಿದ ಯುವತಿಯನ್ನು ಕೊಲೆಗೈದು ಹೂತಿಟ್ಟ ಯುವಕ: ಆರೋಪಿ ಅರೆಸ್ಟ್*