*ಪಿಜಿ ಕಟ್ಟಡದಿಂದ ಜಿಗಿದ ಪ್ರೇಮಿಗಳು: ಪ್ರೇಯಸಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಪ್ರೇಮಿಗಳಿಬ್ಬರು ಪಿಜಿ ಕಟ್ಟಡದ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಘಟನೆಯಲ್ಲಿ ಪ್ರೇಯಸಿ ಸಾವನ್ನಪ್ಪಿದ್ದು, ಪ್ರಿಯಕರನ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೋ ಲಿವಿಂಗ್ ಪಿಜಿಯೊಂದರಲ್ಲಿ ಈ ದುರಂತ ಸಂಭವಿಸಿದೆ. ತಾವು ವಾಸವಾಗಿದ್ದ ಪಿಜಿ ಕಟ್ಟಡದ 7ನೇ ಮಹಡಿಯಿಂದ ಪ್ರೇಮಿಗಳು ಜಿಗಿದಿದ್ದಾರೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳು ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಯುವತಿಯನ್ನು ಪುದುಚೆರಿ ಮೂಲದ ಜನನಿ ಎಂದು ಗುರುತಿಸಲಾಗಿದೆ. ಗಾಯಾಳು ಯುವಕನನ್ನು ಮಾಣಿಕ್ಯ ವೇಲು … Continue reading *ಪಿಜಿ ಕಟ್ಟಡದಿಂದ ಜಿಗಿದ ಪ್ರೇಮಿಗಳು: ಪ್ರೇಯಸಿ ಸಾವು, ಪ್ರಿಯಕರನ ಸ್ಥಿತಿ ಗಂಭೀರ*