
ಪ್ರಗತಿವಾಹಿನಿ ಸುದ್ದಿ; ದರ್ಬಾಂಗ್: ಜನರೆಲ್ಲ ದೀಪಾವಳಿ ಹಬ್ಬದ ಸಿದ್ಧತೆಯಲ್ಲಿ ಸಂಭ್ರಮಿಸುತ್ತಿರುವಾಗಿ ವಿದ್ಯುತ್ ಇಲಾಖೆಯ ಎಂಜಿನಿಯರ್ ಒಬ್ಬ ವಿದ್ಯುತ್ ಕಡಿತಗೊಳಿಸಲು ಗ್ರಾಮಕ್ಕೆ ಬಂದಿದ್ದು, ರೊಚ್ಚಿಗೆದ್ದ ಗ್ರಾಮಸ್ಥರು ಎಂಜಿನಿರ‍್ನನ್ನು ಮನ ಬಂದಂತೆ ಥಳಿಸಿದ್ದಾರೆ.
ಬಿಹಾರದ ದರ್ಬಾಂಗ್ ಜಿಲ್ಲೆಯ ಕಮ್ತಾವುಲ್ ಗ್ರಾಮದ ಜನ ವಿದ್ಯುತ್ ಇಲಾಖೆಯ ಎಂಜಿನಿಯರ್‌ನನ್ನು ಥಳಿಸಿದ್ದು, ಈ ಘಟನೆಯ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಬಿಹಾರ್ ಪೊಲೀಸರು 10 ಜನರ ವಿರುದ್ಧ ಪ್ರಕರಣ ದಾಖಲಿಸಕೊಂಡು ತನಿಖೆ ನಡೆಸಿದ್ದಾರೆ.
ಕಿತ್ತೂರು ಉತ್ಸವಕ್ಕೆ ಸರ್ವಸಿದ್ಧತೆ: ಶಾಸಕ ಮಹಾಂತೇಶ ದೊಡಗೌಡರ
https://pragati.taskdun.com/politics/kitturu-utsava-2022belagavimahantesha-didagowdar/