*ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿಯಲ್ಲಿ ನಡೆದಿದೆ.Home add -Advt ವೇಣು(21) ಹಾಗೂ ಅನುಷಾ (19) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ವೇಣು ಎಂ.ಮುದ್ದಲಹಳ್ಳಿ ನಿವಾಸಿಯಾಗಿದ್ದರೆ. ಅನುಷಾ ಕಾಚಹಳ್ಳಿ ನಿವಾಸಿ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಜಾತಿಯ ಕಾರಣ ನೀಡಿ ಅನುಷಾ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಅಲ್ಲದೇ ತಿಂಗಳ ಹಿಂದೆ ಅನುಷಾಳನ್ನು ಬೇರೊಬ್ಬನ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಆಷಾಢ ಮಾಸಕ್ಕೆಂದು ಅನುಷಾ ತವರಿಗೆ ಬಂದಿದ್ದಳು. ಈ … Continue reading *ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed