*ಪ್ರಿಯಕರನಿಗೆ ಕೈಕೊಟ್ಟು ಬೇರೊಬ್ಬನೊಂದಿಗೆ ಪ್ರೀತಿ-ಪ್ರೇಮ; ನೊಂದ ಯುವಕ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಲಿವ್ ಇನ್ ರಿಲೇಶನ್ ಶಿಫ್ ನಲ್ಲಿದ್ದ ಯುವತಿಗೆ ಬೇರೊಬ್ಬನ ಜೊತೆ ಸಂಬಂಧವಿರುವುದನ್ನು ಕಂಡ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ನಲ್ಲಿ ನಡೆದಿದೆ. ಅನ್ಬುರಾಸನ್ ಆತ್ಮಹತ್ಯೆಗೆ ಶರಣಾದ ಯುವಕ. ಐಟಿ ಉದ್ಯೋಗಿಯಾಗಿದ್ದ ವಿದ್ಯಾ ಅದಾಗಲೇ ಮದುವೆಯಾಗಿ ವಿಚ್ಛೇದನ ಪಡೆದುಕೊಂಡಿದ್ದಳು. ಕೆಲ ದಿನಗಳಲ್ಲೇ ಅನ್ಬರಾಸನ್ ಎಂಬ ಯುವಕನನ್ನು ಪ್ರೀತಿಸತೊಡಗಿದ್ದ ವಿದ್ಯಾ ಗಂಡ-ಹೆಂಡತಿ ಎಂದು ಹೇಳಿಕೊಂಡು ಚಿಕ್ಕನಾಗಮಂಗಲ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.Home add -Advt ಅನ್ಬರಾಸನ್ ಫ್ಲಿಪ್ ಕಾರ್ಟ್ ನಲ್ಲಿ ಮ್ಯಾನೇಜರ್ ಆಗಿದ್ದ. ಅನ್ಬರಾಸನ್ … Continue reading *ಪ್ರಿಯಕರನಿಗೆ ಕೈಕೊಟ್ಟು ಬೇರೊಬ್ಬನೊಂದಿಗೆ ಪ್ರೀತಿ-ಪ್ರೇಮ; ನೊಂದ ಯುವಕ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed