*ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 10 ದಿನ ಭಾರಿ ಮಳೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳಕೊಲ್ಲಿಯಲ್ಲಿ  ಉಂಟಾಗಲಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಕರ್ನಾಟಕದಲ್ಲಿ  ಮುಂದಿನ ಕೆಲವು ದಿನಗಳ ಕಾಲ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಶ್ರೀಲಂಕಾ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಅಂಡಮಾನ್ ಬಳಿ ಶಿಥಿಲಗೊಳ್ಳುತ್ತಿದ್ದು ಸೆಪ್ಟೆಂಬರ್ 19ರಂದು ಮ್ಯಾನ್ಮಾರ್‌ನ ಪಶ್ಚಿಮ ಕರಾವಳಿಯಲ್ಲಿ ಹೊಸ ವಾಯುಭಾರ ಕುಸಿತ ರೂಪುಗೊಳ್ಳಲಿದೆ. ಇದು ಮತ್ತಷ್ಟು ತೀವ್ರಗೊಂಡು ಸೆಪ್ಟೆಂಬರ್ 23ರ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಯಾಗಲಿದ್ದು, ಸೆಪ್ಟೆಂಬರ್ 25ರ ಸುಮಾರಿಗೆ ಒಡಿಸ್ಸಾ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಈ ಸಿಸ್ಟಮ್ ಎಫೆಕ್ಟ್‌ನಿಂದಾಗಿ ರಾಜ್ಯದ ಕರಾವಳಿ, ಮಲೆನಾಡು … Continue reading *ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 10 ದಿನ ಭಾರಿ ಮಳೆ ಸಾಧ್ಯತೆ*