Belagavi NewsBelgaum NewsKarnataka News

*ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ:  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಮಳೆಯಾಗುವುದಾಗಿ ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮೇ. 27 ರವರೆಗೆ ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಭಾಗಕ್ಕೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.

Related Articles

Back to top button