Latest

ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಇದೀಗ ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆಯಾಗಿದ್ದು, 25 ರೂಪಾಯಿ 50 ಪೈಸೆ ಹೆಚ್ಚಿಸಲಾಗಿದೆ.

ಇಂದಿನಿಂದ 14.2 ಕೆಜಿ ಗೃಹ ಬಳಕೆ ಸಿಲಿಂದರ್ ದರ 834.50 ರೂ ಆಗಿದೆ. ದೆಹಲಿಯಲ್ಲಿ 19ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 75 ರೂ ಹೆಚ್ಚಾಗಿದ್ದು, ಇಂದಿನಿಂದ 1550ರೂ ಆಗಿದೆ.

Home add -Advt

ಎಲ್ ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 837 ರೂ ಆಗಿದ್ದರೆ, ಚೆನ್ನೈ ನಲ್ಲಿ 850 ರೂ ಆಗಿದೆ. ಕೋಲ್ಕತ್ತಾದಲ್ಲಿ 835 ರೂ ಹಾಗೂ ಮುಂಬೈನಲ್ಲಿ 834 ರೂ ಆಗಿದೆ.
ಭೀಕರ ರಸ್ತೆ ಅಪಘಾತಕ್ಕೀಡಾದ ನಟ ಜಗ್ಗೇಶ್ ಪುತ್ರನ ಕಾರು

Related Articles

Back to top button