*ಎಲ್‌ಪಿಜಿ, ಇಂಧನ ದರ ಏರಿಕೆ ಮಾಡುವುದು ಅನಿವಾರ್ಯ: ಕೇಂದ್ರ ಸಚಿವ ಪ್ರಲ್ಲಾದ ಜೋಶಿ*
ಪ್ರಗತಿವಾಹಿನಿ ಸುದ್ದಿ: ಅಂತರರಾಷ್ಟ್ರೀಯ ಮಟ್ಟದಲ್ಲಿ ಎದುರಾಗಿರುವ ಗಂಭೀರ ಯುದ್ಧದ ಬಿಕ್ಕಟ್ಟಿನಿಂದಾಗಿ ದೇಶೀಯ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ತಿಳಿಸಿದ್ದಾರೆ. ಈ ಕುರಿತು ಧಾರವಾಡದಲ್ಲಿ ಮಾತನಾಡಿರುವ ಅವರು, ಸಿಲಿಂಡರ್ ಬೆಲೆ ಹೆಚ್ಚಳವಾಗಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಷ್ಟದ ಬಗ್ಗೆ ಕೇಂದ್ರ ಸರ್ಕಾರಕ್ಕೂ ತೀವ್ರ ಬೇಸರವಿದೆ ಮತ್ತು ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿರುವುದಕ್ಕೆ ನಮಗೂ ತುಂಬಾ ಬೇಸರವಿದೆ. ಆದರೆ ಕೇಂದ್ರ … Continue reading *ಎಲ್‌ಪಿಜಿ, ಇಂಧನ ದರ ಏರಿಕೆ ಮಾಡುವುದು ಅನಿವಾರ್ಯ: ಕೇಂದ್ರ ಸಚಿವ ಪ್ರಲ್ಲಾದ ಜೋಶಿ*
Copy and paste this URL into your WordPress site to embed
Copy and paste this code into your site to embed