*ಟೋಲ್ ಗೇಟ್ ಗೆ ಡಿಕ್ಕಿ ಹೊಡೆದ ಎಲ್ ಪಿಜಿ ಟ್ಯಾಂಕರ್: ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ: ಐವರು ಸಾವು*
ಪ್ರಗತಿವಾಹಿನಿ ಸುದ್ದಿ: ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಾಗಿಸುತ್ತಿದ್ದ ಟ್ಯಾಂಕರ್ ಒಂದು ಟೋಲ್ ಬೂತ್ ಡಿವೈಡರ್ಗೆ ಡಿಕ್ಕಿ ಹೊಡೆದು ಗ್ಯಾಸ್ ಸೋರಿಕೆಯಾಗಿ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಐದು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಕೌಶಂಬಿಯಲ್ಲಿ ಈ ದುರಂತ ಸಂಭವಿಸಿದೆ. ಜೂನ್ 26 ರಂದು ಮುಂಜಾನೆ ಸಂಭವಿಸಿದ ಈ ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾನ್ಪುರದಿಂದ ಪ್ರತಾಪ್‌ಗಢಕ್ಕೆ ಹೋಗುತ್ತಿದ್ದ ಎರಡು ಟ್ಯಾಂಕರ್‌ಗಳು ಟೋಲ್ ಪ್ಲಾಜಾ ಸಮೀಪಿಸುತ್ತಿದ್ದಾಗ, ಅದರಲ್ಲಿ ಒಂದು ಟ್ಯಾಂಕರ್ ಇದ್ದಕ್ಕಿದ್ದಂತೆ … Continue reading *ಟೋಲ್ ಗೇಟ್ ಗೆ ಡಿಕ್ಕಿ ಹೊಡೆದ ಎಲ್ ಪಿಜಿ ಟ್ಯಾಂಕರ್: ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ: ಐವರು ಸಾವು*
Copy and paste this URL into your WordPress site to embed
Copy and paste this code into your site to embed