Latest

LPG ಅಡಿಗೆ ಅನಿಲ ದರ ಮತ್ತಷ್ಟು ಏರಿಕೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪೆಟ್ರೋಲ್-ಡೀಸೆಲ್ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನರಿಗೆ ಇದೀಗ ಎಲ್ ಪಿಜಿ ಶಾಕ್ ನೀಡಿದೆ. ಅಡುಗೆ ಅನಿಲ ದರ ಮತ್ತಷ್ಟು ಏರಿಕೆಯಾಗಿದ್ದು ದೇಶಾದ್ಯಂತ ಹೊಸ ಪರಿಷ್ಕೃತ ಸಿಲಿಂಡಿರ್ ದರ ಇಂದಿನಿಂದಲೇ ಜಾರಿಗೆ ಬರಲಿದೆ.

ಇತ್ತೀಚೆಗಷ್ಟೇ ಅಡುಗೆ ಅನಿಲ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಗ್ರಾಹಕರಿಗೆ ಇದೀಗ ಮತ್ತೆ ಬೆಲೆ ಏರಿಕೆ ಬಿಸಿ ಕೈಸುಟ್ಟುಕೊಳ್ಳುವಂತಾಗಿದ್ದು, ಗ್ಯಾಸ್ ಸಿಲಿಂಡರ್ ದರ 15 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಬೆಲೆ ಏರಿಕೆ ಬಳಿಕ ಕರ್ನಾಟಕದಲ್ಲಿ ಸಿಲಿಂಡರ್ ದರ 902.5 ರೂ ಆಗಿದೆ. ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ದರ 899.50 ರೂಪಾಯಿ ಆಗಿದೆ.

Related Articles

Back to top button