*ಎಲ್ ಪಿಜಿ ಸಿಲಿಂಡರ್ ದರದಲ್ಲಿ ದಿಢೀರ್ ಏರಿಕೆ: ಗ್ರಾಹಕರು ಕಂಗಾಲು*

ಪ್ರಗತಿವಾಹಿನಿ ಸುದ್ದಿ: ಇರಾನ್-ಇಸ್ರೇಲ್ ನಡುವಿನ ಯುದ್ಧದ ಪರಿಣಾಮ ಭಾರತದ ಮೇಲೂ ಬಿಸಿತಟ್ಟತೊಡಗಿದೆ. ತೈಲ ಹಾಗೂ ಇಂಧನ ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದ್ದು, ಅಡುಗೆ ಅನಿಲ ಹಾಗೂ ಕಮರ್ಷಿಯಲ್ ಸಿಲಿಂಡರ್ ದರದಲ್ಲಿ ಏರುಕೆಯಾಗಿದೆ.Home add -Advt ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದೆ. ಗೃಹಬಳಕೆಯ 14.2 ಕಿಲೋಗ್ರಾಂ ತೂಕದ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಏರಿಕೆಯಾಗಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 115 ರೂ. ಏರಿಕೆಯಾಗಿದೆ.ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ … Continue reading *ಎಲ್ ಪಿಜಿ ಸಿಲಿಂಡರ್ ದರದಲ್ಲಿ ದಿಢೀರ್ ಏರಿಕೆ: ಗ್ರಾಹಕರು ಕಂಗಾಲು*