*ನಾಳೆ ಖಗ್ರಾಸ ಚಂದ್ರಗ್ರಹಣ: ಪ್ರಮುಖ ದೇವಾಲಯಗಳು ಬಂದ್*
ಪ್ರಗತಿವಾಹಿನಿ ಸುದ್ದಿ: ನಾಳೆ ರಾತ್ರಿ ಖಗ್ರಾಸ ಚಂದ್ರಗ್ರಹಣ. ನಬೋಮಂಡಲದಲ್ಲಿ ಖಗೋಳ ಕೌತುಕ ಸಂಭವಿಸಲಿದೆ. ಈ ವರ್ಷದ ಎರಡನೇ ಹಾಗೂ ಕೊನೆ ಚಂದ್ರಗ್ರಹಣ ಇದಾಗಿದೆ. ಭಾರತಲ್ಲಿ ಸಂಪೂರ್ಣವಾಗಿ ಚಂದ್ರಗ್ರಹಣ ಗೋಚರವಾಗಲಿದೆ. ನಾಳೆ ರಾತ್ರಿ 9:58ಕ್ಕೆ ಗ್ರಹಣ ಆರಂಭವಾಗಲಿದ್ದು, ಸೆಪ್ಟೆಂಬರ್ 8ರ ಬೆಳಗಿನ ಜಾವ 1:31ಕ್ಕೆ ಗ್ರಹಣ ಮುಕ್ತಾಯವಾಗಲಿದೆ. ಚಂದ್ರಗ್ರಹಣ ಹಿನ್ನೆಲೆಯಲ್ಲಿ ನಾಳೆ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿವೆ. ರಾಜ್ಯ ರಾಜಧಾನಿ ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ, ಬನಶಂಕರಿ ದೇವಸ್ಥಾನ, ಕಾಡುಮಲ್ಲೇಶ್ವರ ದೇವಸ್ಥಾನ, ಗವಿಗಂಗಾಧರೇಶ್ವರ ದೇವಸ್ಥಾನ, ಅಣ್ಣಮ್ಮ … Continue reading *ನಾಳೆ ಖಗ್ರಾಸ ಚಂದ್ರಗ್ರಹಣ: ಪ್ರಮುಖ ದೇವಾಲಯಗಳು ಬಂದ್*
Copy and paste this URL into your WordPress site to embed
Copy and paste this code into your site to embed